ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರನ್ನು ಹೆದರಿಸಿ ರಾಜೀನಾಮೆ ಕೊಡಿಸಲಾಗಿದೆ. ಇನ್ನೂ 15 ದಿವಸ ಬಿಟ್ಟು ಸಿಎಂ ಅವರನ್ನ ತಗೆಬಹುದಿತ್ತು. ಅಷ್ಟು ಅವಸರದಲ್ಲಿ ತೆಗೆಯುವ ಅವಶ್ಯಕತೆ ಏನಿತ್ತು ಅನ್ನೋದು ಗೊತ್ತಾಗುತ್ತಿಲ್ಲ ಎಂದರು. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತಗೆಯುವುದು ಖಚಿತ ಅಂದರೆ ಇನ್ನೊಂದು ವಾರ, 15 ದಿನ ಬಿಟ್ಟು ತೆಗೆಯಬಹುದಿತ್ತು. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಕಡಿಮೆ ಆದ ಮೇಲೆ ತೆಗೆಯಬಹುದಿತ್ತು ಎಂದು ಅವರು ಅಭಿಪ್ರಾಯಪಟ್ಟರು. ಬಾದಾಮಿಯಲ್ಲಿ ಬೆಳೆ