ಕಾಂಗ್ರೆಸ್ನ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ ರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಬೆಂಬಲಿಗರು ಹಾಗೂ ಕಾರ್ಯಕರ್ತರು ಪ್ರತಿಭಟನೆ ಮುಂದುವರಿಸಿದ್ದಾರೆ.