ನಾನು ಮಾಡಿರುವ ಅಭಿವೃದ್ಧಿ ಕಾರ್ಯ ಸಹಿಸಲಾಗದೆ ನನ್ನ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಲಾಗಿದೆ. ನ್ಯಾಯಕ್ಕೆ ಎಲ್ಲರೂ ತಲೆಬಾಗಲೇಬೇಕು ಎಂದು ಲೋಕೋಪಯೋಗಿ ಖಾತೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.