ಕೋಲಾರ : ಪ್ರಧಾನಿಯಾಗಿರುವವರು ಪಂಚಾಯ್ತಿ ಚುನಾವಣೆಗಳಲ್ಲಿ ತಿರುಗುವ ಹಾಗೆ ತಿರುಗ್ತಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ವ್ಯಂಗ್ಯವಾಡಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ರಾಯಲಪಾಡುನಲ್ಲಿ ಮಾತನಾಡುತ್ತಾ ರಾಜ್ಯದಲ್ಲಿ ಪ್ರದಾನಿ ನರೇಂದ್ರ ಮೋದಿ ಪ್ರವಾಸ ಕುರಿತು ಪ್ರತಿಕ್ರಿಯಿಸಿ, ಮದನಪಲ್ಲಿಯಲ್ಲಿ ಬೀಡಿ ಮಾರಾಟ ಮಾಡಲು ತಿರುಗುವ ಹಾಗೆ ಇವರು ತಿರುಗುತ್ತಿದ್ದಾರೆ. ಲಾಲ್ ಬಹಾದ್ದೂರ್ ಶಾಸ್ತ್ರಿ, ಇಂದಿರಾಗಾಂಧಿಯಂತಹವರೆಲ್ಲ ಪ್ರಧಾನಿ ಆಗಿದ್ದರು, ಈ ರೀತಿ ಆಡಲಿಲ್ಲ. ನಿಮ್ಮ ಸಚಿವರು ಲಂಚ ತೆಗೆದುಕೊಂಡಿದ್ದಾರೆ ಎಂದು ಗುತ್ತಿಗೆದಾರರು