ವೋಟರ್ ಐಡಿ ಹಗರಣದ ಬಗ್ಗೆ ಭಾರತೀಯ ಚುನಾವಣಾ ಆಯೋಗಕ್ಕೆ ದೂರು ನೀಡುವ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.ನಾವು ನಾಳೆಗೆ ಟೈಮ್ ಕೇಳಿದ್ದೇವೆ.ನಮಗೆ ಚಿಫ್ ಎಲೆಕ್ಷನ್ ಕಮಿಷನರೇ ಬೇಕು.ನಮ್ಮ ಹತ್ರಾ ಅನೇಕ ಮಾಹಿತಿ ಇದಾವೆ.ಪೊಲೀಸ್ ಅಧಿಕಾರಿಗಳು ಏನು ಮಾಡ್ತಾ ಇದಾರೆ ಎಂದು ಗಮನಿಸುತ್ತಿದ್ದೇವೆ.ನಮ್ಮಕಡೆ ಏನೇನು MOU ಗಳಿವೆ, ಡಿಟೈಲ್ ತನಿಖೆ ಮಾಡಿದ್ದೇವೆ.ಮ್ಯಾಪಿಂಗ್ ಯಾವ ರೀತಿ ಮಾಡಿದ್ದಾರೆ, ಅದಕ್ಕೆ ಅನುಮತಿ ಇದೆಯಾ?ಮಾಧ್ಯಮಗಳಲ್ಲಿ ಎಲೆಕ್ಷನ್ ಅಫೀಸರ್ ಒಪ್ಪಿಕೊಂಡಿದ್ದಾರೆ.ನಮಗೆ ಹೈರ್ ಅಫೀಸರಿಂದ