ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನ ಜೈಲಿಗೆ ಕಳುಹಿಸಿದರು. ಕೆಲಸಕ್ಕೆ ಬಾರದವರು ಬಿಜೆಪಿ ಕಚೇರಿ ನಡೆಸುತ್ತಿದ್ದಾರೆ ಎಂದು ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್ವೈ ವಿರುದ್ಧ ಪಿತೂರಿ ನಡೆಸಿದ್ದೇ ಪಕ್ಷದವರು ಲೋಕಾಯುಕ್ತಕ್ಕೂ ದೂರು ಕೊಟ್ಟರು. ಯಡಿಯೂರಪ್ಪ ನಿರಪರಾಧಿ. ಲಿಂಗಾಯತರ ಬಣ ಎಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ನಾನು ಯಡಿಯೂರಪ್ಪ ಪರ ಮಾತನಾಡಿದ್ದಕ್ಕೆ ನೋಟಿಸ್