ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ವತಿಯಿಂದ ಮೇ 10 ರಂದು ತಪ್ಪದೇ ಮತ ಚಲಾಯಿಸುವವರಿಗೆ 100 ರೂ. ಉಚಿತ ಬೈಸಿಕಲ್ ರಿಚಾರ್ಜ್ ಪಡೆಯುವ ಸುವರ್ಣಾವಕಾಶ ನೀಡಿದೆ. ಮತ ಚಲಾಯಿಸುವ ಮೂಲಕ ಸವಾರಿ ಸವಾರರ ಖಾತೆಗೆ 100 ರೂ. ಗಳ ಉಚಿತ ರಿಚಾರ್ಜ್ ಕೊಡುಗೆ ಪಡೆಯಬಹುದು ಎಂದು ಹೇಳಿದೆ.ಅಸ್ತಿತ್ವದಲ್ಲಿರುವ ಸೈಕಲ್ ಬಳಕೆದಾರರು ಮೇ 10 ರಂದು ಮತ ಚಲಾಯಿಸಿದ ನಂತರ ನಿಮ್ಮ ತೋರುಬೆರಳನ್ನು ಶಾಯಿಯಿಂದ ತೋರಿಸುವ ಸೆಲ್ಫಿ