ವಿಶ್ವವಿಖ್ಯಾತ ಹಂಪಿ ನೋಡಲು ಪ್ರವಾಸ ಕೈಗೊಂಡಿದ್ದ ಜನರಲ್ಲಿ ಆರು ಜನರು ಅಪಘಾತದಲ್ಲಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಲಾರಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮುಂಬೈ ಮೂಲದ 6 ಮಂದಿ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿಯ ಕೋಳಿವಾಡ ಕ್ರಾಸ್ನಲ್ಲಿ ನಡೆದಿದೆ.ದುರ್ಘಟನೆಯಲ್ಲಿ 10 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮುಂಬೈ ನ ವಿಶ್ವನಾಥ್, (75) ದಿನಕರ್ (74) ರಮೇಶ್