ಬಸವಕಲ್ಯಾಣ: ಎಳ್ಳ ಅಮಾವಾಸ್ಯೆ ಪ್ರಯುಕ್ತ ವನ ಭೋಜನಕ್ಕೆಂದು ಹೊಲಕ್ಕೆ ಹೋಗಿದ್ದ ಒಬ್ಬ ಬಾಲಕ, ಮೂವರು ಬಾಲಕಿಯರು ಸೇರಿ ನಾಲ್ವರು ನೀರುಪಾಲಾದ ಘಟನೆಯೊಂದು ಕೋಹಿನೂರ ಗ್ರಾಮದಲ್ಲಿ ನಡೆದಿದೆ. ಕೋಹಿನೂರ ಪಹಾಡದ ಬಾಲಕಿಯರಾದ ತನಾಜಬಾನು ಲಾಲ್ ಮಹ್ಮದ(18),ಇಸ್ರಾತ ಇಸ್ಮಾಯಿಲ್ಖುರೇಶಿ (15), ಜಿಯಾಬಾನು ಅಬ್ದುಲ್ ಸತ್ತಾರ (17) ಹಾಗೂ ಒರ್ವ ಬಾಲಕ ತಬ್ರೇಜ್ ನಾಜೀರಸಾಬ್(10) ಮೃತಪಟ್ಟವರು. ಕೆರೆಯಲ್ಲಿ ಮೀನುಗಳಿಗೆ ಆಹಾರ ಹಾಕಲು ಬಳಸುವ ಪೈಡಲ್ ಬೋಟು (ತೆಪ್ಪ) ಇರುವುದನ್ನು ಗಮನಿಸಿ ಒಂಭತ್ತು ಜನ ಬೋಟು