ಬೆಂಗಳೂರಿನಲ್ಲಿ ನಕಲಿ ಪ್ರಕ್ರಿಯೆ ಮೂಲಕ ಆಧಾರ್ ಕಾರ್ಡ್ ಮಾಡಿಕೊಡಲಾಗ್ತಾ ಇದ್ದು, ಈ ಸಂಬಂಧ ಬೊಮ್ಮನಹಳ್ಳಿ ಠಾಣೆ ಪೊಲೀಸರು 6 ಜನರನ್ನು ಬಂಧಿಸಿದ್ದಾರೆ. ಪ್ರವೀಣ್, ರಮೇಶ್, ನಾಗರಾಜ್, ಸುನಿಲ್, ರೂಪಂ ಭಟ್ಟಾಚಾರ್ಯ, ರವಿ ಬಂಧಿತ ಆರೋಪಿಗಳಾಗಿದ್ದಾರೆ. ಆರೋಪಿಗಳು ನಕಲಿ ವಿಳಾಸ, ಹೆಸರು, ಫೋಟೋ ನೀಡಿ ಆಧಾರ್ ಕಾರ್ಡ್ ಕೊಡಿಸುತ್ತಿದ್ರು. 6 ಜನರ ಪೈಕಿ ಒಬ್ಬೊಬ್ಬರು ಒಂದು ಜವಾಬ್ದಾರಿ ನಿರ್ವಹಿಸುತ್ತಿದ್ದದ್ದು ಬೆಳಕಿಗೆ ಬಂದಿದೆ. ವ್ಯವಸ್ಥಿತ ಜಾಲವನ್ನು ಬೊಮ್ಮನಹಳ್ಳಿ ಪೊಲೀಸರ ತಂಡ ಬಯಲಿಗೆಳೆದಿದೆ. ಬಂಧಿತ