ಕನಕಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಡಿ.ಕೆ.ಶಿವಕುಮಾರ್ ತಮ್ಮ ನಾಮಪತ್ರ ಸಲ್ಲಿಸಿ ಆದಾಯ ಘೋಷಣೆ ಮಾಡಿದ್ದಾರೆ. ಡಿಕೆ ಶಿವಕುಮಾರ್ ಸಾವಿರ ಕೋಟಿ ರೂ. ಮೊತ್ತದ ಆಸ್ತಿಯ ಒಡೆಯನಾಗಿದ್ದು,