ಧಾರಾಕಾರವಾಗಿ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಕೇರಳದಲ್ಲಿ ಏಳೆಂಟು ಸಾವಿರ ಕೋಟಿಗೂ ಅಧಿಕ ಆಸ್ತಿ ಪಾಸ್ತಿ ನಷ್ಟ ಸಂಭವಿಸಿದೆ.ಕೇರಳದಲ್ಲಿ ಮುಣಿದ ವರುಣನಿಂದಾಗಾಗಿ ಅಪಾರ ಹಾನಿ ಸಂಭವಿಸಿದೆ. ಈವರೆಗೆ 14 ಜಿಲ್ಲೆಗಳಲ್ಲಿ ಏಳೆಂಟು ಸಾವಿರ ಕೋಟಿ ಆಸ್ತಿ ಪಾಸ್ತಿ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಪ್ರವಾಹ ಪರಿಸ್ಥಿತಿಯನ್ನು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ವೀಕ್ಷಣೆ ಮಾಡಿದರು. ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ತಕ್ಷಣವಾಗಿ 100 ಕೋಟಿ ರೂ. ಬಿಡುಗಡೆಗೊಳಿಸುವುದಾಗಿ ಪ್ರಕಟಿಸಿದ್ದಾರೆ. ಮುಖ್ಯಮಂತ್ರಿ