ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಸಾವಿರಾರು ಹುದ್ದೆಗಳು ಖಾಲಿ ಇವೆ.ಕಲ್ಯಾಣ ಕರ್ನಾಟಕ ಪ್ರದೇಶದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ತರಬೇತಿ ನೀಡಿ ಕೆಪಿಎಸ್ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈ ಭಾಗದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗುವಂತೆ ಮಾಡಿ ಖಾಲಿ ಹುದ್ದೆ ತುಂಬಲು ಕ್ರಮಕೈಗೊಳ್ಳಬೇಕು ಎಂದು ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್ ಸೂಚಿಸಿದ್ದಾರೆ.ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಕರೆದಿದ್ದ ಆರೋಗ್ಯ,