ಪ್ರವಾಹದಿಂದ ಸಂಪೂರ್ಣ ಮನೆ ಕಳೆದುಕೊಂಡಿರುವ ಸಂತ್ರಸ್ತ ಕುಟುಂಬಗಳಿಗೆ ಮನೆ ನಿರ್ಮಾಣ ಆರಂಭಿಸಲು ತಕ್ಷಣವೇ ಒಂದು ಲಕ್ಷ ರೂಪಾಯಿ ಬಿಡುಗಡೆಗೆ ಸಚಿವ ಸಂಪುಟ ಸಭೆ ನಿರ್ಧರಿಸಿದೆ.ಒಂದು ಸಾವಿರ ಕೋಟಿ ರೂಪಾಯಿ ಬಿಡುಗಡೆಗೆ ಶೀಘ್ರ ಆದೇಶ ಹೊರಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ತಿಳಿಸಿದ್ರು.ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಅಧಿಕಾರಿಗಳು ಹಾಗೂ ಮುಖಂಡರುಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ರು.ಬೆಳೆಹಾನಿ ಸಮೀಕ್ಷೆ ಪೂರ್ಣಗೊಂಡ ತಕ್ಷಣವೇ ಎನ್.ಡಿ.ಆರ್.ಎಫ್. ಮಾರ್ಗಸೂಚಿಯ ಜತೆಗೆ ರಾಜ್ಯ