ಸಾಹಿತಿಗಳಿಗೆ ಬೆದರಿಕೆ ಪತ್ರ ವಿಚಾರ ಸಂಬಂಧ ಸಿಸಿಬಿ ಪೊಲೀಸರ ತನಿಖೆ ವೇಳೆ ಮಹತ್ವದ ವಿಚಾರ ಬೆಳಕಿಗೆ ಬಂದಿದೆ. ಒಂದೇ ಹ್ಯಾಂಡ್ ರೈಟಿಂಗ್ನಲ್ಲಿ ಬೆದರಿಕೆ ಪತ್ರಗಳು ಬರೆದಿರುವುದು ಬೆಳಕಿಗೆ ಬಂದಿದ್ದು, ಈವರೆಗೂ ಪತ್ರ ಬರೆದವರ ಬಗ್ಗೆ ಮಾಹಿತಿ ಪತ್ತೆಯಾಗಿಲ್ಲ. ಇನ್ನೂ ಹ್ಯಾಂಡ್ರೈಟಿಂಗ್ ಒಂದೇ ಆಗಿದ್ದು, ಪತ್ರಗಳು ಬೇರೆ ಬೇರೆ ಪೋಸ್ಟ್ ಆಫೀಸ್ನಿಂದ ಸಾಹಿತಿಗಳಿಗೆ ರವಾನೆಯಾಗಿದೆ. ಈಗಾಗಲೇ ಪೋಸ್ಟ್ ಆಫೀಸ್ ಗಳ ಸೀಲು ಪರಿಶೀಲನೆ ನಡೆಸಿದ ಸಿಸಿಬಿ ಅಧಿಕಾರಿಗಳು, ಕೆಲವು ಅನುಮಾನಿತ ವ್ಯಕ್ತಿಗಳ