ಹುಬ್ಬಳ್ಳಿಯ ಗ್ರಾ.ಪಂ ಸದಸ್ಯ ದೀಪಕ್ ಪಠದಾರಿ ಹತ್ಯೆ ಪ್ರಕರಣದ ತನಿಖೆಯನ್ನು ಹಳ್ಳ ಹಿಡಿಸಲು ಪ್ರಭಾವಿಗಳು ಯತ್ನಿಸಿದ್ದಾರೆ. ಕೊಲೆ ಪ್ರಕರಣದ ಪ್ರಮುಖ ಸಾಕ್ಷಿ ಹಾಗೂ ಸಹೋದರ ಸಂಜಯ್ ಪಠದಾರಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗ್ತಿದೆ. ಅರಣ್ಯ ಇಲಾಖೆಯ ಸರ್ಕಾರಿ ಅಧಿಕಾರಿಯಿಂದ ಇಬ್ಬರ ಮೇಲೆ ಬೆದರಿಕೆ ಹಾಕಲಾಗಿದೆ. ಸರ್ಕಾರಿ ನೌಕರರಾದ ಹುಬ್ಬಳ್ಳಿಯ ಪ್ರಕಾಶ್ ಕರಗುಪ್ಪಿಯಿಂದ ಬೆದರಿಕೆ ಕರೆ ಬಂದಿದೆ ಎಂದು ಸಂಜಯ್ ಆರೋಪ ಮಾಡ್ತಿದ್ದಾರೆ. ನಾಗರಾಜ ಹೆಗ್ಗಣ್ಣವರ ಮೇಲೆ ದೂರು ದಾಖಲಿಸದಂತೆ ಹೇಳಿ, ಕೇಸ್