ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ. ದುಬೈ, ಮಸ್ಕತ್ ನಿಂದ ನಿರಂತರ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಇದೀಗ ವಿಡಿಯೋ ದಲ್ಲಿ ಸ್ವತಃ ಶೋಭಾ ಅವರೇ ತಿಳಿಸಿದ್ದಾರೆ.ಕೇರಳದ ಹಿಂದೂ ಕಾರ್ಯಕರ್ತನಿಗೆ ಮಸ್ಕತ್ ನಲ್ಲಿ ಹಲ್ಲೆ ಮಾಡಿದ್ದ ಘಟನೆಯ ಕುರಿತು ಸಂಸದೆ ಶೋಭಾ ಕರಂದ್ಲಾಜೆ ಅವರು ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆ ಅವರಿಗೆ ದಿನನಿತ್ಯ ನೂರಾರು ಬೆದರಿಕೆ ಕರೆಗಳು ಬರುತ್ತಿವೆ. ಜತೆಗೆ ಹಲವಾರು