ಐಎಎಸ್ ಅಧಿಕಾರಿ ರಾಜೇಂದ್ರ ಕಟಾರಿಯಾಗೆ ಧಮ್ಕಿ ಹಾಕಿದ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ, ಶಾಸಕ ಶಿವಮೂರ್ತಿ ವಿರುದ್ಧ ಗರಂ ಆಗಿದ್ದಾರೆ. ಶಾಸಕ ಶಿವಮೂರ್ತಿಗೆ ಕ್ಲಾಸ್ ತೆಗೆದುಕೊಂಡ ಸಿಎಂ, ಐಎಎಸ್ ಅಧಿಕಾರಿ ಅಂದ್ರೆ ಏನೆಂದುಕೊಂಡಿದ್ದೀಯಾ? ಅಧಿಕಾರಿಗಳೊಂದಿಗೆ ಹೇಗೆ ವರ್ತಿಸಬೇಕು ಎನ್ನುವುದು ಗೊತ್ತಿಲ್ಲವಾ? ಹೆಚ್ಚು ಕಡಿಮೆ ಆದ್ರೆ ನಿನ್ನನ್ನು ಜೈಲಿಗೆ ಕಳುಹಿಸುತ್ತಾರೆ . ಇಂತಹ ನಾನ್ಸೆನ್ಸ್ ಕೆಲಸ ಮಾಡಬೇಡ ಎಂದು ಏಕವಚನದಲ್ಲಿಯೇ ತರಾಟೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಚುನಾವಣೆ ಹತ್ತಿರ