ಬೆಂಗಳೂರು: ಉತ್ತರ ಭಾರತದ ಬಡ ಹೆಣ್ಣು ಮಕ್ಕಳನ್ನು ನಗರಕ್ಕೆ ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.