ಬಂಡೆಮಠದ ಬಸವಲಿಂಗ ಶ್ರೀ ಆತ್ಮಹತ್ಯೆ ಕೇಸ್ಗೆ ಬಿಗ್ ಟ್ವಿಸ್ಟ್ಸ ಸಿಕ್ಕಿದ್ದು, ಸ್ವಾಮೀಜಿ ಜೊತೆ ಮಾತನಾಡಿದ್ದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ.