ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮಕ್ಕೆ ಮೂವರನ್ನೂ ಬಂಧಿಸಲಾಗಿದೆ. ಹುಕ್ಕೇರಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾದ ಕಮತನೂರ ನಿವಾಸಿ ಆದೇಶ ಈರಪ್ಪ ನಾಗನೂರಿ (26), ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಗ್ರಾಮದ ಮಡಿವಾಳಪ್ಪ ಬಾಳಪ್ಪ ತೋರಣಗಟ್ಟಿ (36), ಇದೇ ತಾಲೂಕಿನ ಹೊಸಕೋಟಿಯ ಶಂಕರ ಕಲ್ಲಪ್ಪ ಉಣಕಲ್ (30) ಬಂಧಿತರು. ಇವರೊಂದಿಗೆ ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಅಭ್ಯರ್ಥಿಗಳೇ ಮಾಹಿತಿ ನೀಡಿದ ಈ ನಾಲ್ವರು ಆರೋಪಿಗಳು ತಲೆ