ಗೃಹಿಣಿ ಮೇಲೆ ಮೂವರು ಕಾಮುಕರು ಗ್ಯಾಂಗ್ರೇಪ್ ಎಸಗಿದ ಹೇಯ ಘಟನೆ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ವರದಿಯಾಗಿದೆ. ಮಹಿಳೆ ಏಕಾಂಗಿಯಾಗಿರುವಾಗ ಮನೆಗೆ ನುಗ್ಗಿದ ಕಾಮುಕರು ಹರಿತವಾದ ಆಯುಧಗಳಿಂದ ಬೆದರಿಸಿ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೂವರು ಆರೋಪಿಗಳಾದ ಸುನೀಲ್ ಚೌಗಲೆ, ಆನಂದ್, ಶಿವಪ್ರಭು ಎನ್ನುವವರು ಗೃಹಿಣಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅತ್ಯಾಚಾರಕ್ಕೊಳಗಾದ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ