ಬೆಂಗಳೂರು : ಪ್ರವಾಹದಿಂದ ಕಂಗೆಟ್ಟಿರುವ ಉತ್ತರ ಕರ್ನಾಟಕದ ಜನರ ಸಂಕಷ್ಟ ಆಲಿಸಲು ಮಾಜಿ ಸಿಎಂ ಕುಮಾರಸ್ವಾಮಿ ಇಂದಿನಿಂದ 3 ದಿನಗಳ ಕಾಲ ಪ್ರವಾಸ ಕೈಗೊಂಡಿದ್ದಾರೆ. ಇಂದಿನಿಂದ ಪ್ರವಾಸ ಕೈಗೊಂಡಿರುವ ಕುಮಾರಸ್ವಾಮಿ ಬೆಳಗಾವಿ, ಚಿಕ್ಕೋಡಿ, ಕಾಗವಾಡ, ಅಥಣಿ, ಹುಬ್ಬಳ್ಳಿ, ಹಾವೇರಿ, ರಾಣಿಬೆನ್ನೂರು, ಹಿರೆಕೆರೂರಿನ ಪ್ರದೇಶಗಳಿಗೆ ಭೇಟಿ ನೀಡಿ ಜನರ ಕಷ್ಟ, ನಷ್ಟದ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಅಲ್ಲದೇ ಅಧಿಕಾರಿಗಳ ಜೊತೆ ಪರಿಹಾರ ಕಾರ್ಯಗಳ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ. ಹಾಗೇ ವಿಧಾನಸಭಾ ಕ್ಷೇತ್ರಗಳಿಗೆ