ಯಾದಗಿರಿಯಲ್ಲಿ ಜನರು ಕಲುಷಿತ ನೀರು ಸೇವಿಸಿ ಆಸ್ಪತ್ರೆ ಸೇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಸಾವಿತ್ರಮ್ಮ, ಸಾವಮ್ಮ ಎಂಬ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದರು. ಆದರೆ ಇಂದು 3 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದ ನರಸಮ್ಮ ಎಂಬ ಮಹಿಳೆ ಸಾವನ್ನಪ್ಪಿದ್ದು,