ಮಂಗಳೂರು : ಮಂಗಳೂರಿನಲ್ಲಿ ಕೊರೊನಾ ರಣಕೇಕೆ ಹಾಕುತ್ತಿದ್ದು, ಮಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿನಿಂದ ಮೂವರು ಸಾವನಪ್ಪಿದ್ದಾರೆ.