ಕಾಲು ಜಾರಿ ನದಿಗೆ ಬಿದ್ದು ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಶಿವಯೋಗಿ ಮಂದಿರ ಬಳಿ ಸಂಭವಿಸಿದೆ. ಮಲ್ಲಪ್ರಭಾ ನದಿಯಲ್ಲಿ ಪತಿ ವಿಶ್ವನಾಥ (40), ಪತ್ನಿ ಶ್ರೀದೇವಿ (32) ಮತ್ತು ಮಗಳು ನಂದಿನಿ (12) ಮೃತ ರ್ದುದೈವಿಗಳು. ಕಾಲು ಜಾರಿ ಒಬ್ಬರನ್ನೊಬ್ಬರು ರಕ್ಷಣೆ ಮಾಡೋ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಮೃತರು ಗುಳೇದಗುಡ್ಡ ತಾಲೂಕಿನ ಕೋಟೆಕಲ್ಲ್ ಗ್ರಾಮದ ನಿವಾಸಿಗಳು ಎನ್ನಲಾಗಿದೆ. ಶ್ರೀದೇವಿ ಶವ