ಭಾರೀ ಮಳೆಗೆ ನಗರದಲ್ಲಿ ಮೂರು ಮನೆಗಳು ಕುಸಿದಿರುವ ಘಟನೆ ಬೆಂಗಳೂರಿನ ಪಿಇಎಸ್ ಕಾಲೇಜ್ ಬಳಿಯ ವೀರಭದ್ರ ನಗರದಲ್ಲಿ ನಡೆದಿದೆ.ಅಪಾರ್ಟ್ ಮೆಂಟ್ ನ ತಡೆಗೋಡೆ ಸಮೇತ ಸಂಪೂರ್ಣವಾಗಿ ಮನೆಗಳು ನೆಲ ಸಮವಾಗಿದೆ.ವಸುಂಧರ ಕೃತಿಕಾ ಅಪಾರ್ಟ್ ಮೆಂಟ್ ನ ತಡೆ ಗೋಡೆ ಸಮೇತ ಮನೆ ಬಿದ್ದಿದ್ದು,ತಡೆಗೋಡೆ ಪಕ್ಕದಲ್ಲಿ ನಿಲ್ಲಿಸಿದ್ದ ಎರೆಡು ಕಾರುಗಳು ಸಂಪೂರ್ಣ ಜಖಂ ಆಗಿದೆ. ಮತ್ತೆರಡು ಕಾರುಗಳಿಗೂ ಹಾನಿ ಉಂಟಾಗಿದೆ.ಘಟನೆಯಲ್ಲಿ ಯಾರಿಗೂ ಸಹ ಹಾನಿಯಾಗಿಲ್ಲ.ಗೋಪಾಲ್ ಹಾಗೂ ಗೋವಿಂದಯ್ಯ ಎಂಬುವರ ಮನೆ ಸಂಪೂರ್ಣ