ಮಂಡ್ಯ ಆಯ್ತು ಇದೀಗ ಕಲಬುರಗಿಯಲ್ಲಿ ಉಮೇಶ್ ಜಾಧವ್ ಗೆ ಸೆಡ್ಡು ಹೊಡೆಯಲಿದ್ದಾರೆ ಮೂವರು ಜಾಧವ್

ಕಲಬುರಗಿ, ಶುಕ್ರವಾರ, 5 ಏಪ್ರಿಲ್ 2019 (13:53 IST)

ಕಲಬುರಗಿ : ಮಂಡ್ಯ ಕ್ಷೆತ್ರದಲ್ಲಿ ಸುಮಲತಾ ಅವರಿಗೆ ಎದುರಾದ ಸಂಕಷ್ಟ ಇದೀಗ ಕಲಬುರಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಅವರಿಗೂ ಎದುರಾಗಿದೆ.


ಹೌದು. ಮತದಾರರಲ್ಲಿ ಗೊಂದಲ ಮೂಡಿಸಲು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೀಳಿಯುತ್ತಿರುವ ಸುಮಲತಾ ಅಂಬರೀಶ್ ಅವರ ಜೊತೆಗೆ ಮೂರು ಜನ ಸುಮಲತಾ ಎಂಬವರು ನಾಮಪತ್ರ ಸಲ್ಲಿಸಿದ್ದರು. ಅದೇರೀತಿ ಇದೀಗ ಕಲಬುರಗಿ ಕ್ಷೇತ್ರದಲ್ಲಿ ಕಣಕ್ಕೀಳಿಯುತ್ತಿರುವ ಉಮೇಶ್ ಜಾಧವ್ ಮತ ವಿಭಜಿಸಲು, ಜಾಧವ್ ಹೆಸರಿನ ಮೂವರು ಅಭ್ಯರ್ಥಿಗಳು ಪಕ್ಷೇತರರಾಗಿ ಕಣಕ್ಕಿಳಿಸಲು ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.


ಕಲಬುರಗಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಶಂಕರ್ ಜಾಧವ್, ವಿಠಲ್ ಜಾಧವ್ ಹಾಗೂ ವಿಜಯ್ ಜಾಧವ್ ಎಂಬವರು ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಡಾ.ಉಮೇಶ್ ಜಾಧವ್ ಮತಗಳು ಒಡೆಯಲು ವಿಪಕ್ಷಗಳು ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ ಎಂದು ಹೇಳಲಾಗುತ್ತಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಿಎಂ ಕುಮಾರಸ್ವಾಮಿ ಈ ನಡೆಯನ್ನು ಸಮರ್ಥಿಸಿಕೊಂಡ ಸುಮಲತಾ ಅಂಬರೀಶ್

ಬೆಂಗಳೂರು : ಬೆಂಗಳೂರಿಗೆ ಮೀಸಲಾಗಿಟ್ಟ ನೀರನ್ನು ಮಂಡ್ಯದ ಕಾಲುವೆಗೆ ಹರಿಸಲು ಸಿಎಂ ಕುಮಾರಸ್ವಾಮಿ ಹೇಳಿದ ...

news

ಪತಿಗೆ ಲೈಂಗಿಕ ಕ್ರಿಯೆಗಳಲ್ಲಿ ಆಸಕ್ತಿ ಇಲ್ಲ!

ಬೆಂಗಳೂರು : ಪ್ರಶ್ನೆ: ಕಳೆದ ಆರು ವರ್ಷಗಳಿಂದ ನನ್ನ ಪತಿಗೆ ಲೈಂಗಿಕ ಕ್ರಿಯೆಗಳಲ್ಲಿ ಆಸಕ್ತಿ ಇಲ್ಲ. ...

news

ಸ್ತನದತೊಟ್ಟಿನ ಮೇಲೆ ವೀರ್ಯ ಚೆಲ್ಲುವುದರಿಂದ ಮೃದುವಾಗುತ್ತದೆಯೇ ?

ಬೆಂಗಳೂರು : ಪ್ರಶ್ನೆ: 18 ವರ್ಷದ ಮಂಗಳಮುಖಿ. ನನ್ನ ಬಾಯ್ ಫ್ರೆಂಡ್ ನನ್ನ ಸ್ತನದತೊಟ್ಟುವಿಗೆ ಆಗಾಗ ವೀರ್ಯ ...

news

ಯುವಕರಿಗೆ ಲೈಂಗಿಕ ಕ್ರಿಯೆ ಗಿಂತ ಈ ವಿಷಯದ ಬಗ್ಗೆ ಆಸಕ್ತಿ ಹೆಚ್ಚಂತೆ

ಬೆಂಗಳೂರು : ಪುರುಷರಿಗೆ ಲೈಂಗಿಕ ಕ್ರಿಯೆಯಲ್ಲಿ ಆಸಕ್ತಿ ಹೆಚ್ಚಿರುತ್ತದೆ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ...