ನಾಳೆ ಮೂವರು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಾಳೆ ರಾಜಭವನದ ಗಾಜಿನ ಮನೆಯಲ್ಲಿ ಸಂಜೆ 5 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ಶಾಸಕರಾದ ಎಚ್.ಎಂ.ರೇವಣ್ಣ, ಆರ್.ಬಿ.ತಿಮ್ಮಾಪುರ್ ಮತ್ತು ಗೀತಾ ಮಹಾದೇವ ಪ್ರಸಾದ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮೊದಲು ಶಾಸಕ ಕೆ. ಷಡಕ್ಷರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿತ್ತು. ಆದರೆ. ಕೊನೆಗಳಿಗೆಯಲ್ಲಿ ಅವರ ಕೈ ತಪ್ಪಿದ ಸಚಿವ ಸ್ಥಾನ ಗೀತಾ