ಮೈಸೂರು : ಮುಂಬೈನಲ್ಲಿರುವ ಮೂವರು ಶಾಸಕರು ಸಂಪರ್ಕದಲ್ಲಿದ್ದಾರೆ. ಯಾವೊಬ್ಬ ಶಾಸಕರೂ ಪಕ್ಷ ಬಿಡುವ ಮನಸ್ಥಿತಿಯಲ್ಲಿಲ್ಲ ಎಂದು ಮೈಸೂರಿನಲ್ಲಿ ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದಾರೆ. ನಾಗೇಂದ್ರ ಸೇರಿದಂತೆ ಕೆಲ ಕಾಂಗ್ರೆಸ್ ಶಾಸಕರು ಮುಂಬೈಗೆ ತೆರಳಿದ್ದಾರೆ. ಕೆಲ ಶಾಸಕರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡ ಹಿನ್ನಲೆಯಲ್ಲಿ ಕಾಂಗ್ರೆಸ್ ವರಿಷ್ಠರ ಸಂಪರ್ಕಕ್ಕೆ ಸಿಕ್ಕಿಲ್ಲ ಎಂದು ಹೇಳಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ,ಮುಂಬೈನಲ್ಲಿರುವ ಮೂವರು ಶಾಸಕರು ನನ್ನ ಸ್ನೇಹಿತರು. ಅವರು ನನಗೆ ಹೇಳಿಯೇ