ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ತಾಯಿ ಯಶೋಧಾ (70), ಮಗಳು ಸುಮನ್ (41), ಮಗ ನರೇಶ್ ಗುಪ್ತಾ(36) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನ ಮನೆಯೊಂದರಲ್ಲಿ ವಾಸವಾಗಿದ್ದ ತಾಯಿ, ಮಗಳು ಹಾಗೂ ಮಗ ಆತ್ಮಹತ್ಯೆ ಮಾಡಿಕೊಂಡಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮೃತ ತಾಯಿ ಯಶೋಧಾರಿಗೆ ಮೂವರು ಮಕ್ಕಳಿದ್ದಾರೆ. ಈ ಪೈಕಿ ಒಬ್ಬ ಮಗಳು