ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಬೈಕ್ಗೆ ಪೊಲೀಸ್ ಬಸ್ವೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ಸಂಭವಿಸಿದೆ. ಅಪಘಾತದ ನಂತರ ಬೈಕ್ಗೆ ಬೆಂಕಿ ಹೊತ್ತಿಕೊಂಡಿದ್ದು, ಬಳಿಕ ಬಸ್ಗೂ ಬೆಂಕಿ ಆವರಿಸಿದೆ. ಈ ನಂತರ ಬಸ್ಸಿನ ಇಂಧನ ಟ್ಯಾಂಕ್ ಸ್ಫೋಟಗೊಂಡಿದೆ. ಮತ್ತೊಂದೆಡೆ ಬೈಕ್ ಸವಾರ ಹಾಗೂ ಇಬ್ಬರು ಸಹಚರರು ಬಸ್ಗೆ ಸಿಲುಕಿ ಸಜೀವ ದಹನವಾಗಿದ್ದಾರೆ. ಇವರ ವಿಡಿಯೋ ವೈರಲ್