ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂವರು ದಾರುಣವಾಗಿ ಸಾವನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ನೀಲಸೋಗೆ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಅಪ್ಪ ಮಗ ಮತ್ತು ಕೂಲಿ ಕಾರ್ಮಿಕ ಸಾವನ್ನಪ್ಪಿದ್ದಾರೆ. ರಾಚೇಗೌಡ, ಹರೀಶ್ ಹಾಗೂ ಕುಮಾರಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.