ರಾಜಸ್ಥಾನದಿಂದ ಸಿವಿಲ್ ಸರ್ವಿಸಸ್ ಗೆ ಒಂದೇ ಕುಟುಂಬದ ಮೂವರು ಅಕ್ಕತಂಗಿಯರು ಆಯ್ಕೆಯಾಗಿದ್ದಾರೆ.ಕಮಲ, ಗೀತ, ಮಮತಾರಿಗೆ (ಜಿಲ್ಲಾಧಿಕಾರಿಯಾಗಿ) ರ್ಯಾಂಕ್ 32, 64, 128 ಬಂದಿದೆ. ಇದೊಂದು ಅಪರೂಪದ ವಿಷಯ ಎಂದೇ ಹೇಳಬೇಕು. ಇನ್ನು ಇವರ ಕುಟುಂಬದ ಹಿನ್ನೆಲೆ ನೋಡಿದರೆ ತಂದೆ ಇಲ್ಲ.ತಾಯಿ ದಿನಗೂಲಿ ಮಾಡುತ್ತಾ ವೃತ್ತಿಯಲ್ಲಿ ಅಗಸರಾಗಿರುವ ಇವರದು ತುಂಬಾ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬ. ಇಂತಹ ಸ್ಥಿತಿಯಲ್ಲಿ ಮೂವರು ಹೆಣ್ಣುಮಕ್ಕಳನ್ನು ಓದಿಸಿ ಅವರನ್ನು ಈ ಮಟ್ಟಕ್ಕೆ ಬೆಳೆಸಿದ್ದು ನಿಜಕ್ಕೂ ಮೆಚ್ಚಬೇಕಾದ ಸಂಗತಿ.