ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆರೋಪಕ್ಕೆ ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಪಕ್ಷ ನಾಯಕ ಈಶ್ವರಪ್ಪ ಅವರನ್ನು ಸದನದಿಂದ ಹೊರ ಹಾಕಿ ಎಂದು ಏರು ಧ್ವನಿಯಲ್ಲಿ ಆಗ್ರಹಿಸಿದರು.