ಮೈಸೂರು: 'ಸಿಎಂ ಸಿದ್ದರಾಮಯ್ಯ ಎಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೆ ಸಿದ್ದರಾಮಯ್ಯ. ತಾನೊಬ್ಬ ಸಮಾಜವಾದಿ ಎನ್ನುವ ಸಿದ್ದರಾಮಯ್ಯ 70 ಲಕ್ಷ ರೂಪಾಯಿಯ ವಾಚ್ ಕಟ್ಟುತ್ತಾರೆ. ನಿಮ್ಮಲ್ಲಿ ಯಾರ ಬಳಿಯಾದರೂ 70 ಲಕ್ಷದ ವಾಚ್ ಇದೆಯೇ' ಎಂದು ಮೈಸೂರಿನಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಅಮಿತ್ ಶಾ ಪ್ರಶ್ನಿಸಿದರು.