ಕೇಂದ್ರ, ರಾಜ್ಯ ಸರಕಾರಗಳ ವಿರುದ್ಧ ಗುಡುಗಿದ್ದಾರೆ ರೈತರು.ಚಿಕ್ಕೋಡಿ ಪಟ್ಟಣದ ವೃತ್ತದಲ್ಲಿ ಉರುಳು ಸೇವೆ, ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.ರೈತರಿಗೆ ಸರಕಾರಗಳು ಅನ್ಯಾಯ ಮಾಡುತ್ತಿವೆ. ಸರಿಯಾಗಿ ಬೆಳೆ ಪರಿಹಾರ ನೀಡಿಲ್ಲ ಅಂತ ರೈತರು ದೂರಿದ್ದಾರೆ.ಸಂತ್ರಸ್ಥರಿಗೆ 10 ಸಾವಿರ ರೂಪಾಯಿಗಳ ಚೆಕ್ ತಲುಪಿಲ್ಲ. ಈ ಭಾಗದ ನೀರಾವರಿ ಯೋಜನೆಗಳನ್ನು ಜಾರಿ ಮಾಡದ ಸರಕಾರ ನಿರ್ಲಕ್ಷ್ಯ ಧೋರಣೆ ತೋರುತ್ತಿದೆ. ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ಸಾಲ ಮನ್ನಾ ಮಾಡಬೇಕು. ಹೀಗೆ ವಿವಿಧ ಬೇಡಿಕೆ