ಬೆಂಗಳೂರು:ಮೀನುಗಾರರಿಗೆ ಹಾಗೂ ಸಮುದ್ರದ ತೀರ ನಿವಾಸಿಗಳಿಗೆ ಚಂಡಮಾರುತದ ರಕ್ಷಣೆ ನೀಡುವ ನಿಟ್ಟಿನಲ್ಲಿ ಚಂಡಮಾರುತದ ಬಗ್ಗೆ ಎಚ್ಚರಿಸುವ ಅಲಾರಾಂ ವ್ಯವಸ್ಥೆಯನ್ನು ಕರಾವಳಿಯಲ್ಲಿ ಅಳವಡಿಸಲು ನಿರ್ಧರಿಸಲಾಗಿದೆ. ಕರಾವಳಿ ಪ್ರದೇಶದ ಒಟ್ಟು 40 ಕಡೆಗಳಲ್ಲಿ ಅಲಾರಾಂ ವ್ಯವಸ್ಥೆ ಅಳವಡಿಸಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಮಾತನಾಡಿದ ಅವರು, ಚಂಡಮಾರುತದ ಅಬ್ಬರದ ಬಗ್ಗೆ ಅಲರಾಂ ಮೂಲಕ ಎಚ್ಚರಿಕೆ ನೀಡುವ ಅಲರ್ಟ್ ಸಿಸ್ಟಮ್ ವ್ಯವಸ್ಥೆಯನ್ನು ಕರಾವಳಿ ಭಾಗದ 40 ಕಡೆ ಅನುಷ್ಠಾನ