ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ಗಾಗಿ ಬಿಜೆಪಿ ನಾಯಕರು ಕಿತ್ತಾಡಿಕೊಂಡಿರುವ ಘಟನೆ ನಡೆದಿದೆ. ಕಲಬುರಗಿ ನಗರದ ಐವಾನ್ ಇ ಶಾಹಿ ಅತಿಥಿ ಗೃಹದ ಬಳಿ ನಡೆದಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿಯೇ ಬಿಜೆಪಿ ನಾಯಕರಾದ ಸುಭಾಷ್ ರಾಥೋಡ ಹಾಗೂ ಮಾಜಿ ಸಚಿವ ಬಾಬುರಾವ್ ಚವ್ಹಾಣ ಕಿತ್ತಾಡಿಕೊಂಡಿದ್ದಾರೆ.ಸುಭಾಷ್ ರಾಥೋಡ್ಗೆ ಕಲಬುರಗಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಅವರ ಬೆಂಬಲಿಗರು ಬಿ.ಎಸ್.ಯಡಿಯೂರಪ್ಪಗೆ ಮನವಿ ಸಲ್ಲಿಸಿದ್ರು. ಈ ವೇಳೆ ಅಲ್ಲಿಯೇ ಇದ್ದ ಮಾಜಿ ಸಚಿವ ಬಾಬುರಾವ್