ರಾಜ್ಯದ BJP ನಾಯಕರು ಚರ್ಚೆ ಮಾಡಿ ಮೂರು ಹೆಸರನ್ನು ದಿಲ್ಲಿಗೆ ಕಳಿಸಿಕೊಡುವ ಕೆಲಸ ಮಾಡಿದ್ದಾರೆ. ಅದಕ್ಕೂ ಮುನ್ನ ಕೋರ್ ಕಮಿಟಿಯಲ್ಲಿ ಚರ್ಚೆ ಮಾಡಿ ಇವತ್ತು ದೆಹಲಿಗೆ ಬಂದಿದೆ ಎಂದು ಬಿಜೆಪಿ ರಾಜ್ಯ ಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.