ಟಿಕೆಟ್ ಕೈ ತಪ್ಪಿದ ಹಿನ್ನಲೆ; ಕಾಂಗ್ರೆಸ್ ತೊರೆದ ಎಚ್.ಟಿ.ಸಾಂಗ್ಲಿಯಾನ

ಬೆಂಗಳೂರು, ಮಂಗಳವಾರ, 9 ಏಪ್ರಿಲ್ 2019 (09:12 IST)

ಬೆಂಗಳೂರು : ಸಮುದಾಯದವರನ್ನು ಕಾಂಗ್ರೆಸ್ ಕಡೆಗಣಿಸಿದ ಹಿನ್ನಲೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


ಕೆಪಿಸಿಸಿ ಉಪಾಧ್ಯಕ್ಷರಾಗಿದ್ದ ಅವರು, ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಟಿಕೆಟ್ ಕೈ ತಪ್ಪಿದ್ದರಿಂದ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.


ಹೆಚ್ ಟಿ ಸಾಂಗ್ಲಿಯಾನ ಅವರು ಕೆಪಿಸಿಸಿ ಉಪಾಧ್ಯಕ್ಷ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಈ ಸಂಬಂಧ ಈಗಾಗಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ. ರಾಜ್ಯದ 28 ಕ್ಷೇತ್ರಗಳಲಿ ಒಂದರಲ್ಲೂ ಕ್ರಿಶ್ಚಿಯನ್ ಸಮುದಾಯಕ್ಕೆ ಟಕೆಟ್ ನೀಡಿದ ಕಾರಣ ರಾಜೀನಾಮೆ ನೀಡುತ್ತಿರುವುದಾಗಿ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಲವ್ ಕೇಸ್ ವಿದ್ಯಾರ್ಥಿ ಕೊಲೆ?

ಅನುಮಾನಸ್ಪಾದ ರೀತಿಯಲ್ಲಿ ರೈಲ್ವೆ ಹಳಿ ಬಳಿ ಯುವಕನ ಶವ ಪತ್ತೆಯಾಗಿರುವ ಘಟನೆ ನಡೆದಿದೆ.

news

ಏ. 11 ರಿಂದ ನಟನೆ ತರಬೇತಿ ಶುರು

3 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಹಿರಿಯ ರಂಗಭೂಮಿ ಕಲಾವಿದರಾಗಿ ಏಪ್ರಿಲ್ 11 ರಿಂದ ಮೇ 11ವರಿಗೆ ...

news

ಶಿವಮೊಗ್ಗ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪಗೆ ಬಿಗ್ ಶಾಕ್ ನೀಡಿದ ಜೆಡಿಎಸ್ ಅಧ್ಯಕ್ಷ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರಿಗೆ ಜೆಡಿಎಸ್ ...

news

ಈಶ್ವರಪ್ಪ ಒಬ್ಬ ಮಾಧ್ಯಮ ಎಂಟರ್‌ ಟೈನ್‌ ಮೆಂಟ್‌. ಅವರ ಮಾತಿಗೆ ಹೆಚ್ಚಿನ ಕಿಮ್ಮತ್ತು ಇಲ್ಲ- ಎಂ.ಬಿ. ಪಾಟೀಲ್ ವ್ಯಂಗ್ಯ

ವಿಜಯಪುರ : ಕೆ.ಎಸ್.ಈಶ್ವರಪ್ಪ ಒಬ್ಬ ಮಾಧ್ಯಮ ಎಂಟರ್‌ ಟೈನ್‌ ಮೆಂಟ್‌. ಅವರ ಮಾತಿಗೆ ಹೆಚ್ಚಿನ ಕಿಮ್ಮತ್ತು ...