ಕಾಂಗ್ರೆಸ್ ಹೈಕಮಾಂಡ್ ಕೋಲಾರಕ್ಕೆ ಟಿಕೆಟ್ ಪ್ರಕಟಿಸಿಲ್ಲ. ಇತ್ತ ಹಾಲಿ ಶಾಸಕ ವಿ ಮುನಿಯಪ್ಪ ಕ್ಷೇತ್ರ ಶಿಡ್ಲಘಟ್ಟ ಕೂಡ ಘೋಷಣೆ ಆಗಿಲ್ಲ. ಚಿತ್ರದುರ್ಗದಲ್ಲಿ ಮಾಜಿ ಪರಿಷತ್ ಸದಸ್ಯ ರಘು ಆಚಾರ್ಗೆ ಟಿಕೆಟ್ ಕೈ ತಪ್ಪಿದ್ದು,