ಚಾಮರಾಜನಗರ ಜಿಲ್ಲೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಮರಿಹುಲಿಯು ಹೆಜ್ಜೆ ಹಾಕುತ್ತಿರುವ ದೃಶ್ಯ ಸೆರೆಯಾಗಿದೆ. ಹುಲಿಯೊಂದಿಗೆ ಅದರ ಮರಿ ಪುಟ್ಟ ಪುಟ್ಟ ಹೆಜ್ಜೆ ಹಾಕಿದ್ದು, ಪ್ರವಾಸಿಗರ ಮನಗೆದ್ದಿದೆ.