ನಿನ್ನೆ ಸಫಾರಿ ವೇಳೆ ಪ್ರವಾಸಿಗರ ಕಣ್ಣಿಗೆ ಹುಲಿಯೊಂದು ಕಾಣಿಸಿಕೊಂಡಿದೆ. ಮೈಸೂರು ಜಿಲ್ಲೆ ಹೆಚ್ ಡಿ ಕೋಟೆ ತಾಲ್ಲೂಕಿನ ದಮ್ಮನಕಟ್ಟೆ ಸಫಾರಿಯಲ್ಲಿ ಹುಲಿ ಕಾಣಿಸಿಕೊಂಡಿದೆ.