ಇಂದು ರಂಜಾನ್ ಹಬ್ಬ ಹಿನ್ನೆಲೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.ಮುಸ್ಲಿಂ ಭಾಂದವರಿಂದ ಇಂದು ಸಾಮೂಹಿಕ ಪ್ರಾರ್ಥನೆ ನಡೆಯುತ್ತಿದ್ದು,ಸಾವಿರಾರು ಸಂಖ್ಯೆಯಲ್ಲಿ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.