ನ್ಯೂ ಇಯರ್ ಸೆಲೆಬ್ರೇಷನ್ಗೆ ಕ್ಷಣಗಣನೆ ಆರಂಭವಾಗಿದೆ.. ಹೊಸ ವರ್ಷಕ್ಕೆ ಬೆಂಗಳೂರಿನ ಸಂಚಾರಿ ಪೊಲೀಸರು ಸಕಲ ರೀತಿಯಲ್ಲೂ ಸಜ್ಜಾಗಿದ್ದಾರೆ. ಪೊಲೀಸರು ಕುಡಿದು ವಾಹನ ಚಲಾಯಿಸುವವರ ಮೇಲೆ ಹೆಚ್ಚಿನ ನಿಗಾ ಇಟ್ಟಿದ್ದು, ಪ್ರತಿ ವರ್ಷಕ್ಕಿಂತ ಈ ಬಾರಿ ಹೆಚ್ಚು ಕಟ್ಟೆಚ್ಚರ ವಹಿಸಲಾಗುತ್ತೆ.. ಪಬ್, ರೆಸ್ಟೋರೆಂಟ್ ಸುತ್ತಮುತ್ತ ಬ್ಯಾರಿಕೇಡ್ಗಳನ್ನ ಅಳವಡಿಕೆ ಮಾಡಲಾಗಿದೆ.. ಮುಖ್ಯ ರಸ್ತೆಗಳಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಿ ವಾಹನ ತಪಾಸಣೆ ಮಾಡಲಾಗುತ್ತೆ.. ಎಂಜಿ ರೋಡ್, ಬ್ರೀಗೇಡ್ ರೋಡ್ ಸುತ್ತಮುತ್ತ ಬಿಗಿ ಬಂದೋಬಸ್ತ್ಗೆ ಸೂಚಿಸಿದ್ದು,