ಕೊಡಗು: ಜೀವನದಿ ಕಾವೇರಿಯ ಹುಟ್ಟಿದ ದಿನ ಎಂದೇ ಕರೆಯಲ್ಪಡುವ ಪವಿತ್ರ ತೀರ್ಥೋದ್ಬವ ಈ ಬಾರಿ ಅಕ್ಟೋಬರ್ 17ರಂದು ಅಪರಾಹ್ನ ಜರುಗುಲಿದೆ. ದೇವಾಲಯದ ಮುಖ್ಯಸ್ಥರ ಪ್ರಕಾರ ಅಕ್ಟೋಬರ್ 17 ರಂದು ಸಲ್ಲುವ ಶುಭ ತುಲಾ ಲಗ್ನದಲ್ಲಿಶ್ರೀ ಮೂಲ ಕಾವೇರಿ ತೀರ್ಥೋಧ್ಬವ ಪುಣ್ಯ ಕಾಲದಲ್ಲಿ ಉಗಮಸ್ಥಾನ ತಲಕಾವೇರಿಯಲ್ಲಿ ಸರಿಯಾಗಿ ಮಧ್ಯಾಹ್ನ 12.33ಕ್ಕೆ ಆಗಲಿದೆ. ಕೊಡಗಿನ ಜಾತ್ರೆ ಎಂದು ಕರೆಸಿಸಿಕೂಳುವ ತೀರ್ಥೋಧ್ಬವದ ಮುನ್ನ ಕಾರ್ಯಕ್ರಮಗಳು ಸೆಪ್ಟೆಂಬರ್ 29ರಿಂದಲೇ ಆರಂಭಗೊಳ್ಳಲಿದ್ದು, ಬೆಳಗ್ಗೆ 8.45ಕ್ಕೆ ತುಲಾ ಲಗ್ನದಲ್ಲಿ