ಮರಳು ತುಂಬಿದ್ದ ಟಿಪ್ಪರ್ ಲಾರಿ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿಯ ವಾಡಿ ಪಟ್ಟಣದ ಕಲಕಂಬ್ ಬಡಾವಣೆಯಲ್ಲಿ ನಡೆದಿದೆ.