ಬೆಂಗಳೂರು: ರಾಜ್ಯದಲ್ಲಿ ಟಿಪಪ್ಉ ಜಯಂತಿ ಆಚರಣೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಈ ವಿಚಾರ ಗದ್ದಲ ಎಬ್ಬಿಸುತ್ತಿದೆ. ಟಿಪ್ಪು ಜಯಂತಿ ವಿರೋಧಿಸುತ್ತಿರುವ ಬಿಜೆಪಿ ನಾಯಕರಾದ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಅಶೋಕ್ ಮೊದಲಾದವರು ಈ ಹಿಂದೆ ಟಿಪ್ಪು ವೇಷಧಾರಿಗಳಾಗಿ ಜಯಂತಿ ಆಚರಣೆ ಮಾಡಿದ್ದು ಏನೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ ಎಂಬ ಕಾರಣಕ್ಕೆ ಟಿಪ್ಪು ಜಯಂತಿ ವಿರೋಧ ಮಾಡುತ್ತಿರುವ ಬಿಜೆಪಿಯವರದ್ದು ಎರಡು