ರಾಜ್ಯ ಸರಕಾರದಿಂದ ಟಿಪ್ಪು ಜಯಂತಿ ಆಚರಣೆ ವಿಚಾರ ಕುರಿತಂತೆ ಯಾರೇ ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೆಜಿಪಿಯಲ್ಲಿದ್ದಾಗ ಟಿಪ್ಪು ಜಯಂತಿ ಆಚರಿಸಿದ್ದರು. ಅಲ್ಲಾಹನ ಮೇಲೆ ಆಣೆ ಎಂತ ಹೇಳಿದ್ದರು. ಇದೀಗ ಬಿಜೆಪಿಗೆ ಬಂದ ಕೂಡಲೇ ರಾಜಕೀಯ ಕಾರಣಗಳಿಂದ ಟಿಪ್ಪು ಜಯಂತಿ ವಿರೋಧಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಕಾನೂನು ಸುವ್ಯವಸ್ಥೆ ಹಾಳಾಗದಂತೆ